Alvas Nudisiri

ನೋಂದಣಿ
ಆಮಂತ್ರಣ
ಸ್ಥಳ
ಗ್ಯಾಲರಿ
ಸಂಪರ್ಕ

ಪ್ರಕಟಣೆ

ಉಪನ್ಯಾಸ: ಜೀವನ ವಿಧಾನ- ಸಮಸ್ಯೆಗಳು ಮತ್ತು ಸವಾಲುಗಳು

ಆಳ್ವಾಸ್ ನುಡಿಸಿರಿ ಕರ್ನಾಟಕದ ಕೂಡಲಸಂಗಮ: ಡಾ.ಜಿ.ಬಿ.ಹರೀಶ್  ಮೂಡಬಿದಿರೆ: ಆಳ್ವಾಸ್ ನುಡಿಸಿರಿಯ ಅಂಗವಾಗಿ ಅನೇಕ ಸಾಹಿತ್ಯಾಭಿರುಚಿ ಉಪನ್ಯಾಸ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. “ಜೀವನ ವಿಧಾನ- ಸಮಸ್ಯೆಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಡಾ.ಜಿ.ಬಿ.ಹರೀಶ್ ಉಪನ್ಯಾಸ ನೀಡಿದರು. “ಇಂದಿನ ಸಮಾಜದಲ್ಲಿ ಬಹುಮುಖ್ಯವಾಗಿ ಕಾಡುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳು ಎಂದರೆ ಎಡ-ಬಲಗಳ ಚರ್ಚೆಯಲ್ಲ ಅದು ಅಭಿರುಚಿ ಅಭಾವ, ಸಂವೇದನೆಯ ಕೊರತೆ ಹಾಗೂ ಸತ್ವವಿಲ್ಲದ ಮಾತುಗಳು” ಎಂದು ಡಾ.ಜಿ.ಬಿ.ಹರೀಶ್ ಹೇಳಿದರು. “ಇಂದು ಪೀಳಿಗೆಗಳ ನಡುವೆ ಅಭಿರುಚಿಯ ವ್ಯತ್ಯಾಸ ಎದುರಾಗುತ್ತಿದೆ. ನಮ್ಮ ಸಂಸ್ಕೃತಿಯನ್ನು ಇಂದಿನ ಪೀಳಿಗೆ […]

Read More

ಆಳ್ವಾಸ್ ನುಡಿಸಿರಿ ಉದ್ಘಾಟನೆ 2017

ಹಲವು ಸಂಸ್ಕೃತಿಗಳೊಂದಿಗಿನ ಸಹಬಾಳ್ವೆಯೇ ಬಹುತ್ವ; ಡಾ ಸಿ ಎನ್ ರಾಮಚಂದ್ರನ್ 14ನೇ ವರ್ಷದ ಆಳ್ವಾಸ್ ನುಡಿಸಿರಿ ಉದ್ಘಾಟನೆ| ಬಹುತ್ವದ ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಬೃಹತ್ ಸಂಸ್ಕøತಿ ಉತ್ಸವ ಮೂಡುಬಿದಿರೆ, ಡಿ.1: ಆಳ್ವಾಸ್ ನುಡಿಸಿರಿ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನವನ್ನು ಕನ್ನಡದ ಖ್ಯಾತ ವಿಮರ್ಶಕ, ವಿದ್ವಾಂಸ ಸಿ.ಎನ್. ರಾಮಚಂದ್ರನ್ ರತ್ನಾಕರವರ್ಣಿ ವೇದಿಕೆಯಲ್ಲಿ ಉದ್ಘಾಟಿಸಿದರು.  `ಕರ್ನಾಟಕ:ಬಹುತ್ವದ ನೆಲೆಗಳು’ಪರಿಕಲ್ಪನೆಯಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಉದ್ಘಾಟಿಸಿದ ಸಿ.ಎನ್. ರಾಮಚಂದ್ರನ್, “ಪ್ಲೂರಲಿಜಮ್ ಅಥವಾ ಬಹುತ್ವ” ದ ಕಲ್ಪನೆಯು ಇಂದಿಗೆ ಪ್ರಸ್ತುತವಾದುದು; ಇದು ಅಸ್ಮಿತತೆಯ ರಾಜಕಾರಣ/ […]

Read More

Nudisiri inaguration 2017

Alva’s Nudisiri takes off to grand start – Inaugural ceremony witnessed by 10,000 Moodubidire: Alva’s Nudisiri was inaugurated at the Rathnakara Varni Vedike at Vidyagiri with grandeur that put the greatest of celebrations to shame. A procession consisting of more than 80 cultural aspects of India, Sri Lanka and Bhutan performed by more than 5000 […]

Read More

ನುಡಿಸಿರಿ 2017 ಸರ್ವಾಧ್ಯಕ್ಷರ ಭಾಷಣ

      ಡಾ. ನಾಗತಿಹಳ್ಳಿ ಚಂದ್ರಶೇಖರ ಬನಶಂಕರಿ ಎರಡನೇ ಹಂತ ಬನಶಂಕರಿ, ಬೆಂಗಳೂರು – 560 070     ಡಿಸೆಂಬರ್ 1, 2017     2017ರ ನುಡಿಸಿರಿ ರಾಷ್ಟ್ರೀಯ ಸಮ್ಮೇಳನದ ಕಾರ್ಯಾಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರೇ, ಈ ಸಮ್ಮೇಳನದ ಉದ್ಘಾಟಕರಾದ ಖ್ಯಾತ ವಿಮರ್ಶಕರಾದ ಡಾ. ಸಿ.ಎನ್. ರಾಮಚಂದ್ರನ್ ಅವರೇ, ಮಾಧ್ಯಮ ಬಂಧುಗಳೇ, ಪ್ರೀತಿಯ ವಿದ್ಯಾರ್ಥಿಗಳೇ, ಸಹೃದಯ ಸಾಹಿತ್ಯಾಸಕ್ತರೇ. ಕಳೆದ ಹದಿಮೂರು ವರ್ಷದ ನುಡಿಸಿರಿಯ ಅಧ್ಯಕ್ಷರುಗಳೆಲ್ಲ ಎಲ್ಲದರಲ್ಲೂ ನನಗಿಂತ ಹಿರಿಯರು. ಭಾಷೆ, ಶಿಕ್ಷಣ, […]

Read More

ನುಡಿಸಿರಿ 2017ರ ವಿಶೇಷಗಳು

ಕನ್ನಡ ಸಂಸ್ಕೃತಿ ಉಳಿಯುವುದು ಕೇವಲ ಭಾಷೆ ಹಾಗೂ ಸಾಹಿತ್ಯದ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಿಲ್ಲ. ಸಂಸ್ಕೃತಿಯೆಂಬುದು ನಮ್ಮ ಜೀವನವಿಧಾನದಲ್ಲಿ ಅಡಕವಾಗಿದೆ; ನಮ್ಮ ವಿಶಿಷ್ಟ ಸಂಪ್ರದಾಯಗಳಲ್ಲಿದೆ; ನಮ್ಮ ವಿನೂತನ ಆಚರಣೆಗಳಲ್ಲಿದೆ. ಇದೆಲ್ಲವನ್ನೂ ಉಳಿಸಿ-ಬೆಳೆಸಿದಾಗ ಮಾತ್ರ ಸಂಸ್ಕøತಿಯೆಂಬುದು ಪರಿಪೂರ್ಣ ಸ್ವರೂಪವನ್ನು ಪಡೆದುಕೊಳ್ಳಲು ಸಾಧ್ಯ. ಇಂತಹ ಸಾಧ್ಯತೆಗಳನ್ನು ತೋರಿಸಿಕೊಟ್ಟ ಅಮೋಘ ವೇದಿಕೆ `ಆಳ್ವಾಸ್ ನುಡಿಸಿರಿ’. ಆಳ್ವಾಸ್ ನುಡಿಸಿರಿಯಲ್ಲಿ ಕೇವಲ ಸಾಹಿತ್ಯ ಸಮ್ಮೇಳನ ಮಾತ್ರವಲ್ಲ; ಇಲ್ಲಿ ನಮ್ಮ ಸಂಸ್ಕೃತಿ – ಸಂಪ್ರದಾಯಗಳಿಗೆ ವಿಶೇಷ ಗೌರವವಿದೆ. ಅದಕ್ಕಾಗಿಯೇ ಇದು `ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ […]

Read More

Nudisiri Prashasti 2017

ಹದಿನೈದು ಮಂದಿ ಸಾಧಕರಿಗೆ ೨೦೧೭ರ ಆಳ್ವಾಸ್ ನುಡಿಸಿರಿ ಪುರಸ್ಕಾರ ಹದಿನೈದು ಮಂದಿ ಸಾಧಕರಿಗೆ ೨೦೧೭ರ ಆಳ್ವಾಸ್ ನುಡಿಸಿರಿ ಪುರಸ್ಕಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ.) ಮೂಡುಬಿದಿರೆಯು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು-ನುಡಿ-ಸಂಸ್ಕೃತಿಗಳ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿಯು ದಶಂಬರ ೦೧, ೦೨ ಮತ್ತು೦೩ನೇ ದಿನಾಂಕಗಳಂದು ಮೂಡುಬಿದಿರೆಯ ವಿದ್ಯಾಗಿರಿಯಲ್ಲಿರುವ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿ ಜರುಗಲಿದೆ. ಮೂರು ದಿನಗಳ ಕಾಲ ಜರುಗುವ ಈ ಸಮ್ಮೇಳನದಲ್ಲಿ ಕನ್ನಡನಾಡಿನ ಖ್ಯಾತ ಕವಿಗಳು, ಸಂಶೋಧಕರು, ವಿಮರ್ಶಕರು, ಕಲಾವಿದರು ಹಾಗೂ ಕನ್ನಡ ಪ್ರೇಮಿಗಳು […]

Read More

ಆಳ್ವಾಸ್ ನುಡಿಸಿರಿ 2017ರ ಮುಖ್ಯಪರಿಕಲ್ಪನೆ ’ಕರ್ನಾಟಕ : ಬಹುತ್ವದ ನೆಲೆಗಳು’

ಆಳ್ವಾಸ್ ನುಡಿಸಿರಿ 2017ರ ಮುಖ್ಯಪರಿಕಲ್ಪನೆ ’ಕರ್ನಾಟಕ : ಬಹುತ್ವದ ನೆಲೆಗಳು’ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯ ಆಶ್ರಯದಲ್ಲಿ ನಡೆಯುವ ಕನ್ನಡ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ’ಆಳ್ವಾಸ್ ನುಡಿಸಿರಿ’ಯನ್ನು ಈ ವರ್ಷ ದಶಂಬರ 1, 2 ಮತ್ತು 3ನೇ ದಿನಾಂಕಗಳಂದು ಮೂರುದಿನಗಳ ಕಾಲ ವಿದ್ಯಾಗಿರಿಯ ಸುಂದರಿ ಆನಂದ ಆಳ್ವಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಸಲು ತೀರ್ಮಾನಿಸಲಾಗಿದೆ. ಹದಿನಾಲ್ಕನೇ ವರ್ಷದ ಆಳ್ವಾಸ್ ನುಡಿಸಿರಿ ಸಮ್ಮೇಳನ ಇದಾಗಿದ್ದು ’ಕರ್ನಾಟಕ : ಬಹುತ್ವದ ನೆಲೆಗಳು’ ಎಂಬ ಪ್ರಧಾನ ಪರಿಕಲ್ಪನೆಯಲ್ಲಿ ಈ ಸಮ್ಮೇಳನವು ಜರುಗಲಿದೆ. ಕರ್ನಾಟಕವು ಹಲವು […]

Read More

ಆಳ್ವಾಸ್ ಚಿತ್ರಕಲಾ ಮೇಳ – 2017

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಚಿತ್ರಕಲೆಯ ಕುರಿತು ಜನಜಾಗೃತಿಗಾಗಿ ಒಂದು ಬೃಹತ್ ಹಾಗೂ ವ್ಯವಸ್ಥಿತ ಚಿತ್ರಸಂತೆಯನ್ನು ಆಯೋಜಿಸಿದ್ದು, ನಾಡಿನ ಚಿತ್ರಕಲಾವಿದರಿಗೆ ಸುವರ್ಣ ಅವಕಾಶವನ್ನು ಕಲ್ಪಿಸಲಾಗಿದೆ. ನವಂಬರ್ 31 ರಿಂದ ಡಿಸೆಂಬರ್ 3 ರವರೆಗೆ ಮೂಡುಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ ಆಳ್ವಾಸ್ ನುಡಿಸಿರಿಯ ಅಂಗಳದಲ್ಲಿ ಏರ್ಪಡಿಸಲಾಗಿರುವ ಈ ಚಿತ್ರಕಲಾ ಮೇಳವು ನಾಡು ನುಡಿಯ ಸಂಸ್ಕೃತಿ ಹಬ್ಬದಲ್ಲಿ ಪಾಲ್ಗೊಳ್ಳುವ ಸಾವಿರಾರು ಕಲಾರಸಿಕರಿಗೆ ರಸದೌತಣ ನೀಡಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಚಿತ್ರ ಕಲಾವಿದರು ತಮ್ಮ ಕಲಾಕೃತಿಗಳ ಪ್ರದರ್ಶನದ ಜೊತೆಗೆ ಸ್ಥಳದಲ್ಲೇ ಮಾರಾಟವನ್ನೂ ಮಾಡಬಹುದು. ಕಲಾ […]

Read More

ಉದ್ಘಾಟಕರಾಗಿ ಡಾ.ಸಿ.ಎನ್.ರಾಮಚಂದ್ರನ್ ಮತ್ತು ಸರ್ವಾಧ್ಯಕ್ಷರಾಗಿ ಡಾ.ನಾಗತಿಹಳ್ಳಿ ಚಂದ್ರಶೇಖರ್

ಕರ್ನಾಟಕದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.) ಮೂಡುಬಿದಿರೆಯು, ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ನಾಡು-ನುಡಿ-ಸಂಸ್ಕೃತಿಯ ಸಮ್ಮೇಳನ ’ಆಳ್ವಾಸ್ ನುಡಿಸಿರಿ’ ಕನ್ನಡ ಬಾಂಧವರ ಸಹಾಯ-ಸಹಕಾರ-ಪ್ರೀತಿ-ವಿಶ್ವಾಸಗಳೊಂದಿಗೆ ಕಳೆದ ೧೩ ವರ್ಷಗಳಿಂದ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿದೆ. ಈ ವರ್ಷ ೧೪ನೇ ಸಮ್ಮೇಳನದ ಸಿದ್ಧತೆಗಳು ಭರದಿಂದ ನಡೆಯುತ್ತಿವೆ. ಕನ್ನಡ ನಾಡು, ಕನ್ನಡ ಭಾಷೆಯ ಕುರಿತಾದ ಎಚ್ಚರ, ಕನ್ನಡ ಸಂಸ್ಕೃತಿಯ ಕುರಿತಾದ ಅನನ್ಯತೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಕ್ರಿಯವಾಗಿರುವ ಈ ಸಮ್ಮೇಳನವು ಕನ್ನಡದ ಒಳಿತಿಗಾಗಿ ದುಡಿಸಬೇಕಾದ ಎಲ್ಲಾ ಆಯಾಮಗಳನ್ನು ದುಡಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಇದರಿಂದಲೇ […]

Read More

ಆಳ್ವಾಸ್ ವಿದ್ಯಾರ್ಥಿಸಿರಿ 2017 – ಅರ್ಜುನ್ ಶೆಣೈ ಅಧ್ಯಕ್ಷ

ಕವಿಗೋಷ್ಠಿ ಅಧ್ಯಕ್ಷೆ ಸನ್ನಿಧಿ. ಟಿ. ರೈ, ಪೆರ್ಲ; ಸಮಾರೋಪಕ್ಕೆ ನಚಿಕೇತ ನಾಯಕ್ ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸುತ್ತಿರುವ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ’ಆಳ್ವಾಸ್ ವಿದ್ಯಾರ್ಥಿ ಸಿರಿ – ೨೦೧೭’ ರ ಅಧ್ಯಕ್ಷರಾಗಿ ಉಜಿರೆ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಅರ್ಜುನ್ ಶೆಣೈ ಅವರು ಆಯ್ಕೆಯಾಗಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೭ ರ ಸಮ್ಮೇಳನವು ನವಂಬರ ೩೦ ರಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ […]

Read More