Alvas Nudisiri

ನೋಂದಣಿ
ಆಮಂತ್ರಣ
ಸ್ಥಳ
ಗ್ಯಾಲರಿ
ಸಂಪರ್ಕ

ಪ್ರಕಟಣೆ

ಅಧ್ಯಕ್ಷರು, ಉದ್ಘಾಟಕರು ಹಾಗೂ ಪ್ರಶಸ್ತಿ ಪುರಸ್ಕøತರು

2004 : ಅ : ಬರಗೂರು ರಾಮಚಂದ್ರಪ್ಪ ಉ : ಚಂದ್ರಶೇಖರ್ ಪಾಟೀಲ್ ಪ್ರ : ಡಾ. ಶ್ರೀನಿವಾಸ್ ಹವನೂರು ಪ್ರೋ. ಅಮೃತ ಸೋಮೇಶ್ವರ ಶ್ರೀ . ಹರಿಕೃಷ್ಣ ಪುನರೂರು ಶ್ರೀ . ಬಿ. ಜಯಶ್ರೀ ಶ್ರೀ. ಬಿ. ವಿ. ವೈಕುಂಠ ರಾಜ್ 2005 ಅ : ಡಾ. ಎಸ್. ಎಲ್ ಬೈರಪ್ಪ ಉ : ಎಂ. ಎಂ. ಕಲಬುರ್ಗಿ ಪ್ರ : ಬನ್ನಂಜೆ ರಾಮಾಚಾರ್ಯ ಮಾ| ಹಿರಣ್ಯಯ್ಯ ಡಾ. ಕಯ್ಯಾರ ಕಿಞ್ಞಣ್ಣ ರೈ ಡಾ. ಪಿ.ವಿ […]

Read More

‘ಆಳ್ವಾಸ್ ವಿದ್ಯಾರ್ಥಿಸಿರಿ ಉದ್ಘಾಟನೆಗೆ ಪಿ. ಶೇಷಾದ್ರಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕøತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2015’ ಸಮ್ಮೇಳನವನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಉದ್ಘಾಟಿಸಲಿದ್ದಾರೆ. ಸಮ್ಮೇಳನವು ನವಂಬರ 26, ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. ಬೆಳಗ್ಗೆ 9.30 ರಿಂದ ನಡೆಯುವ ಉದ್ಘಾಟನ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷೆ ಕು.ಶಾಲಿಕಾ ಎಕ್ಕಾರು ಆಶಯ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮೂವರು ಸಾಧಕರಿಗೆ ‘ಆಳ್ವಾಸ್ ವಿದ್ಯಾರ್ಥಿ ಸಿರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

Read More

ಆಳ್ವಾಸ್ ನುಡಿಸಿರಿ 2015

ಕನ್ನಡ ನಾಡು-ನುಡಿ-ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕøತಿಯ ರಾಷ್ಟ್ರೀಯ ಸಮ್ಮೇಳನವು ನವಂಬರ್ ತಿಂಗಳ 26, 27, 28 ಮತ್ತು 29ರ ದಿನಾಂಕಗಳಂದು 4 ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ಆಳ್ವಾಸ್ ನುಡಿಸಿರಿಯ ಉದ್ಘಾಟನಾ ಸಮಾರಂಭವು ‘ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್’ ವೇದಿಕೆಯಲ್ಲಿ ನವಂಬರ್ 26ರಂದು ಮುಸ್ಸಂಜೆ 6.00 ಗಂಟೆಗೆ ನೆರವೇರಲಿದೆ. ಉಳಿದಂತೆ 3 ದಿನಗಳ ಸಮ್ಮೇಳನವು ಪ್ರತಿವರ್ಷದಂತೆ ರತ್ನಾಕರವರ್ಣಿ ವೇದಿಕೆಯಲ್ಲಿ, ನಾಡೋಜ ಕಯ್ಯಾರ ಕಿಂಞಣ್ಣ […]

Read More

ಹತ್ತು ಮಂದಿ ಸಾಧಕರಿಗೆ ಆಳ್ವಾಸ್ ನುಡಿಸಿರಿ ಪ್ರಶಸ್ತಿ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ನಡೆಸಿಕೊಂಡು ಬರುತ್ತಿರುವ ಕನ್ನಡ ನಾಡು ನುಡಿ ಸಂಸ್ಕೃತಿಯ ರಾಷ್ಟ್ರೀಯ ಸಮ್ಮೇಳನ ಆಳ್ವಾಸ್ ನುಡಿಸಿರಿ ನವಂಬರ್ ತಿಂಗಳ 26, 27, 28 ಮತ್ತು 29 ರಂದು ಮೂಡುಬಿದಿರೆಯ ಶ್ರೀಮತಿ ಸುಂದರಿ ಆನಂದ ಆಳ್ವ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಕನ್ನಡ ನಾಡು ನುಡಿ ಸಂಸ್ಕೃತಿಗಾಗಿ ಸೇವೆ ಸಲ್ಲಿಸಿದ, ವಿಶೇಷ ಸಾಧನೆ ಮಾಡಿದ ಗಣ್ಯರನ್ನು ಆಳ್ವಾಸ್ ನುಡಿಸಿರಿ ಪ್ರಶಸ್ತಿ ನೀಡಿ ಈ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. ಈ ವರ್ಷವೂ ಕನ್ನಡ ನಾಡು ನುಡಿ ಸಂಸ್ಕೃತಿಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ, ವಿಶೇಷ […]

Read More

ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೫: ಶಾಲಿಕಾ ಎಕ್ಕಾರು ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ನುಡಿಸಿರಿಯ ಸಂದರ್ಭದಲ್ಲಿ ನಡೆಸುತ್ತಿರುವ ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೫ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ನವಂಬರ ೨೬ ಗುರುವಾರದಂದು ನಡೆಯಲಿದ್ದು ಸಮ್ಮೇಳನಾಧ್ಯರಾಗಿ ಉಡುಪಿಯ ಸಂತ ಸಿಸಿಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಶಾಲಿಕಾ ಎಕ್ಕಾರು ಹಾಗೂ ಕವಿಗೋಷ್ಠಿಯ ಅಧ್ಯಕ್ಷೆಯಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ಸಮ್ಮೇಳನದ ಸಮಾರೋಪ ಭಾಷಣವನ್ನು ಎಸ್ ಡಿ […]

Read More

ಆಮಂತ್ರಣ ಪತ್ರಿಕೆ – ಆಳ್ವಾಸ್ ನುಡಿಸಿರಿ 2015

ಆಮಂತ್ರಣ ಪತ್ರಿಕೆ ಡೌನ್ ಲೋಡ್ ಮಾಡಲು ಇಲ್ಲಿ ಕ್ಲಿಕ್ಕಿಸಿ 

Read More

ಆಳ್ವಾಸ್ ನುಡಿಸಿರಿ 2015ರ ಪರಿಕಲ್ಪನೆ ‘ಕರ್ನಾಟಕ: ಹೊಸತನದ ಹುಡುಕಾಟ’

Read More

ಸಾಂಸ್ಕೃತಿಕ ಕಲಾ ತಂಡಗಳಿಗೆ ಅಹ್ವಾನ

Read More

ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಅವಗಾಹನೆಗೆ

Read More