Alvas Nudisiri

ನೋಂದಣಿ
ಆಮಂತ್ರಣ
ಸ್ಥಳ
ಗ್ಯಾಲರಿ
ಸಂಪರ್ಕ
ಆಳ್ವಾಸ್ ನುಡಿಸಿರಿ > ವಿದ್ಯಾರ್ಥಿಸಿರಿ

ವಿದ್ಯಾರ್ಥಿಸಿರಿ

dsc04586

ಆಳ್ವಾಸ್ ವಿದ್ಯಾರ್ಥಿಸಿರಿ

Read More

manasa-digital-photos-17th-mdb-7

ಆಳ್ವಾಸ್ ವಿದ್ಯಾರ್ಥಿಸಿರಿ – 2016 ಅಧ್ಯಕ್ಷರ ಭಾಷಣ – ಕು. ಅನನ್ಯ

ಓ ತಾಯೆ ಕನ್ನಡದ ಸಿರಿ ನುಡಿಯೆ, ನುಡಿಸಿರಿಯ ಬಾರಮ್ಮ ಕರೆಯುವೆನು ನಿನಗೆ ತಲೆ ಬಾಗಿ ಬಂದೆನ್ನ ನಾಲಗೆಯ ಮೇಲೆ ನೀ ನಲಿಯುತಿರೆ ನಾ ಹಿಗ್ಗಿ ತೊದಲುಲಿವೆ, ನಿನ್ನ ಮಗುವಾಗಿ ಕನ್ನಡ ನಾಡಿನ ಸಾಹಿತ್ಯ-ಸಂಸ್ಕೃತಿಯ ಮೈಸಿರಿಯನ್ನು ಮೂಡುಬಿದಿರೆಯ ಆಳ್ವಾಸ್ ವಿದ್ಯಾರ್ಥಿಸಿರಿಯ ಸಡಗರ ಸಂಭ್ರಮವನ್ನು ನೋಡ ಬಂದಿರುವ ನಾಡಿನ ಉದ್ದಗಲದ ಹಿರಿಯರೆ, ನನ್ನ ಪ್ರೀತಿಯ ಹಿರಿ-ಕಿರಿಯ ಸೋದರ ಸೋದರಿಯರೆ ತಮಗೆಲ್ಲ ನನ್ನ ಗೌರವದ, ನಲ್ಮೆಯ ವಂದನೆಗಳು. ಎಲ್ಲಕ್ಕಿಂತ ಮಿಗಿಲಾಗಿ ತಮ್ಮೆಲ್ಲರ ಮುಂದೆ ನನ್ನನ್ನು ಹೀಗೆ ತಂದು ನಿಲ್ಲಿಸಿ, ನಾಲ್ಕು ಮಾತುಗಳನ್ನಾಡಲು […]

Read More

dsc04644

Alva’s Vidyarthisiri 2016 Inauguration

to download click here  

Read More

ಆಳ್ವಾಸ್ ವಿದ್ಯಾರ್ಥಿಸಿರಿ 2016: ಅಧ್ಯಕ್ಷತೆಗೆ ಅನನ್ಯ ಆಯ್ಕೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕೃತಿ ಸಮ್ಮೇಳನ ’ಆಳ್ವಾಸ್ ವಿದ್ಯಾರ್ಥಿಸಿರಿ’-೨೦೧೬ ನವಂಬರ ೧೭, ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. ಈ ಸಮ್ಮೇಳನದ ಅಧ್ಯಕ್ಷತೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿನಿ ಅನನ್ಯ ಆಯ್ಕೆಯಾಗಿದ್ದಾಳೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದರು. ಸಮ್ಮೇಳನದಲ್ಲಿ ನಡೆಯುವ ಕವಿಗೋಷ್ಠಿಯ ಅಧ್ಯಕ್ಷತೆಗೆ ಕಟೀಲು ಶ್ರೀದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿ.ಯು ವಿದ್ಯಾರ್ಥಿ […]

Read More

ಅಧ್ಯಕ್ಷೀಯ ಭಾಷಣ ಆಳ್ವಾಸ್ ವಿದ್ಯಾರ್ಥಿ ಸಿರಿ-2015

ಅಧ್ಯಕ್ಷೀಯ ಭಾಷಣ ಆಳ್ವಾಸ್ ವಿದ್ಯಾರ್ಥಿ ಸಿರಿ-2015, ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ಕುಮಾರಿ ಶಾಲಿಕಾ ಎಕ್ಕಾರು, ಸಮ್ಮೇಳನಾಧ್ಯಕ್ಷೆ     ಆಳ್ವಾಸ್ ವಿದ್ಯಾರ್ಥಿ ಸಿರಿ -2015- ವಿದ್ಯಾರ್ಥಿ ಸಾಹಿತ್ಯ-ಸಂಸ್ಕೃತಿ ಸಮ್ಮೇಳನವನ್ನುಉದ್ಘಾಟಿಸಿದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕರಾದ ಶ್ರೀ ಪಿ. ಶೇಷಾದ್ರಿಯವರೆ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರೂ, ನಮ್ಮ ನಾಡಿನ ಸಾಂಸ್ಕೃತಿಕ ಶಕ್ತಿಯಾಗಿರುವ ಡಾ. ಎಂ. ಮೋಹನ್ ಆಳ್ವ ಅವರೇ, ನಾಡಿನ ಹಿರಿಯ ಸಾಹಿತಿಗಳಾದ ನಾಡೋಜ ಡಾ. ಹಂಪ ನಾಗರಾಜಯ್ಯ ಹಾಗೂ ಕಮಲಾ ಹಂಪನಾ ಅವರೇ, ಆಹ್ವಾನಿತ […]

Read More

Nudisiri Flag Hoisting 2015 & Vidhyarthisiri Inauguration

ಆಳ್ವಾಸ್ ನುಡಿಸಿರಿ 2015ರ ಧ್ವಜಾರೋಹಣ ಮತ್ತು ವಿದ್ಯಾರ್ಥಿಸಿರಿ ಕಾರ್ಯಕ್ರಮ

Read More

‘ಆಳ್ವಾಸ್ ವಿದ್ಯಾರ್ಥಿಸಿರಿ ಉದ್ಘಾಟನೆಗೆ ಪಿ. ಶೇಷಾದ್ರಿ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ವಿದ್ಯಾರ್ಥಿ ಸಾಹಿತ್ಯ – ಸಂಸ್ಕøತಿ ಸಮ್ಮೇಳನ ‘ಆಳ್ವಾಸ್ ವಿದ್ಯಾರ್ಥಿಸಿರಿ 2015’ ಸಮ್ಮೇಳನವನ್ನು ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಉದ್ಘಾಟಿಸಲಿದ್ದಾರೆ. ಸಮ್ಮೇಳನವು ನವಂಬರ 26, ಗುರುವಾರದಂದು ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆಯಲಿದೆ. ಬೆಳಗ್ಗೆ 9.30 ರಿಂದ ನಡೆಯುವ ಉದ್ಘಾಟನ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷೆ ಕು.ಶಾಲಿಕಾ ಎಕ್ಕಾರು ಆಶಯ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಮೂವರು ಸಾಧಕರಿಗೆ ‘ಆಳ್ವಾಸ್ ವಿದ್ಯಾರ್ಥಿ ಸಿರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ […]

Read More

ವಿದ್ಯಾರ್ಥಿ ಸಿರಿ ಆಮಂತ್ರಣ ಪತ್ರಿಕೆ

Read More

shalika

ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೫: ಶಾಲಿಕಾ ಎಕ್ಕಾರು ಸಮ್ಮೇಳನಾಧ್ಯಕ್ಷೆ, ಸುಶ್ಮಿತಾ ಕವಿಗೋಷ್ಠಿ ಅಧ್ಯಕ್ಷೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಳ್ವಾಸ್ ನುಡಿಸಿರಿಯ ಸಂದರ್ಭದಲ್ಲಿ ನಡೆಸುತ್ತಿರುವ ಆಳ್ವಾಸ್ ವಿದ್ಯಾರ್ಥಿಸಿರಿ ೨೦೧೫ ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ನವಂಬರ ೨೬ ಗುರುವಾರದಂದು ನಡೆಯಲಿದ್ದು ಸಮ್ಮೇಳನಾಧ್ಯರಾಗಿ ಉಡುಪಿಯ ಸಂತ ಸಿಸಿಲಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಶಾಲಿಕಾ ಎಕ್ಕಾರು ಹಾಗೂ ಕವಿಗೋಷ್ಠಿಯ ಅಧ್ಯಕ್ಷೆಯಾಗಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸುಶ್ಮಿತಾ ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾದ ಅಧ್ಯಕ್ಷರಾದ ಡಾ. ಎಂ ಮೋಹನ ಆಳ್ವ ತಿಳಿಸಿದ್ದಾರೆ. ಸಮ್ಮೇಳನದ ಸಮಾರೋಪ ಭಾಷಣವನ್ನು ಎಸ್ ಡಿ […]

Read More